➤➤ ಮರೆಯಲಾಗದ ನೆನಪು ➤ ಮಂಗಳೂರು ಭೀಕರ ವಿಮಾನ ದುರಂತಕ್ಕೆ ಇಂದಿಗೆ ಹನ್ನೊಂದು ವರ್ಷ
(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.22. ಇಲ್ಲಿನ ಬಜ್ಪೆ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ದುರಂತ ನಡೆದು ಇಂದಿಗೆ ಹನ್ನೊಂದು ವರ್ಷ ಸಂದಿದೆ. ದುಬೈಯಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಘಾತಗೀಡಾಗಿ 159 ಜೀವಗಳನ್ನು ಬಲಿತೆಗೆದುಕೊಂಡಿತ್ತು. 2010 ರ ಮೇ 22 ರಂದು ಮುಂಜಾನೆ ಬಜ್ಪೆ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಗಡೆ ಇಳಿದ ಏರ್ ಇಂಡಿಯಾ ವಿಮಾನ 6:14 ರ ಸಮಯದಲ್ಲಿ ಪೈಲಟ್ ನ ಸಣ್ಣ ತಪ್ಪಿನಿಂದಾಗಿ ಕೆಂಜಾರು ಗುಡ್ಡೆಯಲ್ಲಿ […]
➤➤ ಮರೆಯಲಾಗದ ನೆನಪು ➤ ಮಂಗಳೂರು ಭೀಕರ ವಿಮಾನ ದುರಂತಕ್ಕೆ ಇಂದಿಗೆ ಹನ್ನೊಂದು ವರ್ಷ Read More »
ಅಂತರ್ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು
