kunthuru

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆರಳುತ್ತಿದ್ದ ಪಾದಯಾತ್ರಿಕರಿಗೆ ► ಕುಂತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಮಧ್ಯಾಹ್ನದ ಭೋಜನದ ವ್ಯವಸ್ಥೆ

(ನ್ಯೂಸ್ ಕಡಬ) newskadaba.com ಕಡಬ, ನ.8. ತಣ್ಣೀರುಪಂತ ಶ್ರೀ ಶಾರದಾಂಬಾ ಭಜನಾ ಮಂದಿರ ಹಾಗೂ ಪುತ್ತಿಲ ದೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂದಿರದ ಆಶ್ರಯದಲ್ಲಿ ತನಿಯಪ್ಪ ಹಳೆಕೋಟೆ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಆಗಮಿಸಿದ 59 ಮಂದಿ ಪಾದಯಾತ್ರಿಕರಿಗೆ ಕುಂತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಸ್ವಾಗತ ಕೋರಲಾಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಪಾದಯಾತ್ರಿಕರನ್ನು ಭಜನಾ ಮಂದಿರಕ್ಕೆ ಬರಮಾಡಿಕೊಂಡು ಮಧ್ಯಾಹ್ನದ ಭೋಜನದ ವ್ಯವಸ್ಥೆ ಮಾಡಲಾಯಿತು. ಪೆರಾಬೆ ಗ್ರಾ.ಪಂ.ಉಪಾಧ್ಯಕ್ಷರಾದ ಜನಾರ್ದನ ಶೆಟ್ಟಿಯವರು ಭೋಜನದ ವ್ಯವಸ್ಥೆ ಮಾಡಿದ್ದರು. ಭಜನಾ […]

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆರಳುತ್ತಿದ್ದ ಪಾದಯಾತ್ರಿಕರಿಗೆ ► ಕುಂತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಮಧ್ಯಾಹ್ನದ ಭೋಜನದ ವ್ಯವಸ್ಥೆ Read More »

ಕರಾವಳಿ

ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಓಣಂ ಆಚರಣೆ ► ಮೆರುಗು ನೀಡಿದ ಪೂಕಳಂ, ತಿರುವಾದಿರ ನೃತ್ಯ

(ನ್ಯೂಸ್ ಕಡಬ) newskadaba.com ಕಡಬ,ಸೆ.6, ಇಲ್ಲಿನ ಕುಂತೂರು ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಸಂಸ್ಥೆ ಮತ್ತು ಪದವಿ ವಿದ್ಯಾಲಯ ಜಂಟಿ ಆಶ್ರಯದಲ್ಲಿ ಓಣಂ ಆಚರಣೆಯನ್ನು  ಸೋಮವಾರ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಂತೂರು ಮಾರ್ ಇವಾನಿಯೋಸ್ ವಿದ್ಯಾ ಸಂಸ್ಥೆಯ ಪ್ರಿನ್ಸಿಪಾಲ್ ಫಿಲಿಪ್ ನೆಲ್ಲಿವಿಲ ಶಾಲಾ-ಕಾಲೇಜುಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬಗಳನ್ನು ಎಲ್ಲರೂ ಒಟ್ಟು ಸೇರಿ ಆಚರಣೆ ಮಾಡುವುದರಿಂದ, ಸೌಹಾರ್ದತೆ ಹಾಗೂ ಐಕ್ಯತೆ ಮೂಡುತ್ತದೆ. ಪ್ರತಿಯೊಂದು ಹಬ್ಬ ಆಚರಣೆಗಳಲ್ಲೂ ಆದರದ್ದೇ ಆದ ವೈಶಿಷ್ಠತೆಗಳಿವೆ. ಕೇರಳದ ನಾಡ ಹಬ್ಬವಾದ

ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಓಣಂ ಆಚರಣೆ ► ಮೆರುಗು ನೀಡಿದ ಪೂಕಳಂ, ತಿರುವಾದಿರ ನೃತ್ಯ Read More »

ಕರಾವಳಿ
Scroll to Top