2025ನೇ ಫೆಬ್ರವರಿ 18 ರಿಂದ 23ರ ತನಕ ಕುಂತೂರು-ಬೇಳ್ಪಾಡಿ ದರ್ಗಾ ಶರೀಫ್ ಉರೂಸ್ ಸಮಾರಂಭ
(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಸುಮಾರು 200 ವರ್ಷಗಳ ಇತಿಹಾಸವಿರುವ ಕುಂತೂರು-ಬೇಳ್ಪಾಡಿ ದರ್ಗಾ ಶರೀಫ್ ಎ.ಬಿ ಜುಮ್ಮಾ ಮಸೀದಿಯ ಆಡಳಿತಕ್ಕೆ ಒಳಪಟ್ಟಿದ್ದು ಇಲ್ಲಿ ಮೂರು ವರ್ಷಕ್ಕೊಮ್ಮೆ ನಡೆಯುವ ಅದ್ಧೂರಿ ಉರೂಸ್ ಸಮಾರಂಭ 2025 ನೇ ಫೆಬ್ರವರಿ 18 ರಿಂದ 23 ತನಕ ಕುಂತೂರು-ಬೇಳ್ಪಾಡಿ ದರ್ಗಾ ಶರೀಫ್ ನ ವಠಾರದಲ್ಲಿ ನಡೆಯಲಿದೆ ಎಂದು ಉರೂಸ್ ಮಾರಂಭದ ವಕ್ತಾರ ಅಬ್ಬಾಸ್ ಕುಂತೂರು ಹೇಳಿದರು. ಅವರು ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜನವರಿ ಫೆಬ್ರವರಿ ತಿಂಗಳಲ್ಲಿ ಎಲ್ಲಾ ಕಡೆ ಊರೂಸ್ಗಳನ್ನು […]
2025ನೇ ಫೆಬ್ರವರಿ 18 ರಿಂದ 23ರ ತನಕ ಕುಂತೂರು-ಬೇಳ್ಪಾಡಿ ದರ್ಗಾ ಶರೀಫ್ ಉರೂಸ್ ಸಮಾರಂಭ Read More »
ಕರಾವಳಿ
