ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ‘ಸಾಂಪ್ರದಾಯಕ ದಿನ’ ಆಚರಣೆ
(ನ್ಯೂಸ್ ಕಡಬ) newskadaba.com ಕುಂತೂರು, ಆ. 03. ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ-ಶಿಕ್ಷಣ ಮಹಾವಿದ್ಯಾಲಯದಲ್ಲಿ ಭಾರತದ ಬಹು ಸಾಂಸ್ಕೃತಿಕತೆಯನ್ನು ಪ್ರತಿಬಿಂಬಿಸುವ ‘ಸಾಂಪ್ರದಾಯಕ ದಿನ’ವನ್ನು ವೈವಿಧ್ಯಮಯವಾಗಿ ಆಚರಿಸಲಾಯಿತು. ಕಾಲೇಜಿನ ಸಮಾಜ ವಿಜ್ಞಾನ ಸಂಘದ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ಕಾಲೇಜಿನ ವ್ಯವಸ್ಥಾಪಕರಾದ ರೆIಫಾIಡಾI ಎಲ್ದೋ ಪುತ್ತನ್‍ಕಂಡತ್ತಿಲ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡದ ಅವರು, ಪ್ರಸ್ತುತ ಕಾಲಘಟ್ಟದಲ್ಲಿ ಬಹುಭಾಷಿಕ ಹಾಗೂ ಬಹು ಸಂಸ್ಕೃತಿಯ ನಾಡಿನಲ್ಲಿ ನಮ್ಮ ವೈವಿಧ್ಯಮಯ ಸಾಂಸ್ಕೃತಿಕ ಪರಂಪರೆಯನ್ನು ಉಳಿಸುವಲ್ಲಿ ಸಾಂಪ್ರದಾಯಕ ದಿನ ಆಚರಣೆಯ ಮಹತ್ವವನ್ನು ಕುರಿತು […]
ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ‘ಸಾಂಪ್ರದಾಯಕ ದಿನ’ ಆಚರಣೆ Read More »
ಕರಾವಳಿ
