ಭಯೋತ್ಪಾದಕರು, ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ; ಇಬ್ಬರು ಉಗ್ರರ ಹತ್ಯೆ

(ನ್ಯೂಸ್ ಕಡಬ)newskadaba.comಕುಪ್ವಾರ, ಅ. 05. ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ಮಧ್ಯೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸೇನೆಯ ಚಿನಾರ್ ಕಾರ್ಪ್ಸ್, ಭಯೋತ್ಪಾದಕರು ಒಳನುಸುಳುವಿಕೆ ಯತ್ನ ನಡೆಸಿದ್ದಾರೆ ಎಂದು ಗುಪ್ತಚರ ಮಾಹಿತಿ ಬಂದ ಹಿನ್ನೆಲೆ ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕುಪ್ವಾರದ ಗುಗಲ್ಧರ್‌ನಲ್ಲಿ […]

ಭಯೋತ್ಪಾದಕರು, ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ; ಇಬ್ಬರು ಉಗ್ರರ ಹತ್ಯೆ Read More »

ರಾಷ್ಟ್ರೀಯ ನ್ಯೂಸ್