ಕಡಬ: ಎಂಡೋ ಪೀಡಿತೆ ಯುವತಿ ಮೃತ್ಯು
(ನ್ಯೂಸ್ ಕಡಬ) newskadaba.com ಕಡಬ, ನ.8. ► ಇಲ್ಲಿನ ಕುಟ್ರುಪ್ಪಾಡಿ ಗ್ರಾಮದ ಪುರಿಯ ಎಂಬಲ್ಲಿ ಎಂಡೋ ಪೀಡಿತೆ ಯುವತಿಯೋರ್ವಳು ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ. ಮೃತಪಟ್ಟವರನ್ನು ಪುರಿಯ ನಿವಾಸಿ ಪೋಸ್ಟ್‌ಮ್ಯಾನ್ ರವಿ ಎಂಬವರ ಪುತ್ರಿ ಅಶ್ವಿನಿ(28) ಎಂದು ಗುರುತಿಸಲಾಗಿದೆ. ಈಕೆ ಹುಟ್ಟಿನಿಂದಲೇ ಎಂಡೋ ಪೀಡಿತಳಾಗಿ ಕಳೆದ ಇಪ್ಪತ್ತೆಂಡು ವರ್ಷಗಳಿಂದ ದೃಷ್ಟಿಕ ಳೆದುಕೊಂಡು ಪೋಷಕರ ಆಶ್ರಯದಲ್ಲಿ ಬೆಳೆದು ಬಂದಿದ್ದಾಳೆ. ಕಳೆದ ಹತ್ತು ದಿನಗಳಿಂದ ಖಾಯಿಲೆ ಉಲ್ಭಣಿಸಿ ಮೃತಪಟ್ಟಿದ್ದಾಳೆ. ರವಿಯವರ ಇಬ್ಬರೂ ಹೆಣ್ಣು ಮಕ್ಕಳು ಕೂಡಾ ಎಂಡೋ ಪೀಡಿತರಾಗಿದ್ದು, ಈ ಪೈಕಿ ಹಿರಿ ಮಗಳು […]
ಕಡಬ: ಎಂಡೋ ಪೀಡಿತೆ ಯುವತಿ ಮೃತ್ಯು Read More »
ಕರಾವಳಿ


