ಪ್ರಧಾನಿ ನರೇಂದ್ರ ಮೋದಿಗೆ ಕುವೈತ್‌ನ ಅತ್ಯುನ್ನತ ಗೌರವ ಪ್ರದಾನ
(ನ್ಯೂಸ್ ಕಡಬ) newskadaba.com ಡಿ. 23 ಕುವೈತ್ ಸಿಟಿ: ಕುವೈತ್ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಲ್ಲಿನ ಅತ್ಯುನ್ನತ ಗೌರವವಾದ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ಎಂಬ ಗೌರವವನ್ನು ಡಿ22 ರಂದು ಪ್ರದಾನ ಮಾಡಲಾಯಿತು. ಉಭಯ ದೇಶಗಳ ನಡುವಿನ ಸಂಬಂಧವನ್ನು ಬಲಗೊಳಿಸಿದ ಕಾರಣಕ್ಕೆ ಮೋದಿ ಅವರಿಗೆ ಕುವೈತ್ ದೊರೆ ಶೇಖ್ ಮಿಶಲ್ ಅಲ್- ಅಹ್ಮದ್ ಅಲ್-ಜಬೆರ್ ಅಲ್-ಸಭಾ ಅವರು ಈ ಗೌರವವನ್ನು ನೀಡಿದ್ದಾರೆ ಎಂದು ಅಲ್ಲಿನ ಸರ್ಕಾರಿ ಮಾಧ್ಯಮ ಕುನಾ ವರದಿ […]
ಪ್ರಧಾನಿ ನರೇಂದ್ರ ಮೋದಿಗೆ ಕುವೈತ್‌ನ ಅತ್ಯುನ್ನತ ಗೌರವ ಪ್ರದಾನ Read More »
ರಾಷ್ಟ್ರೀಯ ನ್ಯೂಸ್
