ಪಡಿತರ ಚೀಟಿದಾರರು ಇ-ಕೆವೈಸಿ ಮಾಡಲು ಕೊನೆಯ ಅವಕಾಶ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ಪಡಿತರ ಚೀಟಿದಾರರು ಪ್ರತೀ ತಿಂಗಳು ಪಡಿತರ ಪಡೆಯುವುದಲ್ಲದೆ ಅನ್ನ ಭಾಗ್ಯ ನೇರ ನಗದು ವರ್ಗಾವಣೆಯ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಸರಕಾರವು ಕಳೆದ 5 ವರ್ಷಗಳಿಂದ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವಂತೆ ನಿರ್ದೇಶನ ನೀಡಿದ್ದರೂ ಪಡಿತರ ಚೀಟಿಯಲ್ಲಿ ಹೆಸರು ಇರುವ ಕೆಲವರು ಇನ್ನೂ ಇ-ಕೆವೈಸಿ ಮಾಡದೇ ಇರುವುದು ಕಂಡುಬರುತ್ತಿದೆ. ಸರಕಾರವು ಯಾವುದೇ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಲು ಅವಕಾಶ ಕಲ್ಪಿಸಿರುತ್ತದೆ. ಬಯೋಮೆಟ್ರಿಕ್ ನೀಡಿ ಇ-ಕೆವೈಸಿ ಮಾಡಿಸಲು ಬಾಕಿ […]
ಪಡಿತರ ಚೀಟಿದಾರರು ಇ-ಕೆವೈಸಿ ಮಾಡಲು ಕೊನೆಯ ಅವಕಾಶ Read More »
ಕರಾವಳಿ, ಕರ್ನಾಟಕ