ಕೆಲಸದ ವೇಳೆ ಕುಸಿದುಬಿದ್ದು ಕಾರ್ಮಿಕ ಸಾವು: ಮೃತದೇಹವನ್ನು ರಸ್ತೆ ಬದಿ ಇಟ್ಟು ಹೋದ ದುರುಳ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 18. ತೀವ್ರ ಅಸ್ವಸ್ಥಗೊಂಡು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಕುಸಿದು ಬಿದ್ದ ಮೃತಪಟ್ಟ ಕಾರ್ಮಿಕನ ಮೃತದೇಹವನ್ನು ಪಿಕಪ್ ವಾಹನದಲ್ಲಿ ತಂದು, ಆತನ ಮನೆಯ ಸಮೀಪದ ರಸ್ತೆ ಬದಿಯಲ್ಲಿ ಇಟ್ಟುಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದಲ್ಲಿ ಶನಿವಾರ ನಡೆದಿದೆ. ಮೃತ ವ್ಯಕ್ತಿಯನ್ನು ಸಾಲ್ಮರ ತಾರಿಗುಡ್ಡೆ ನಿವಾಸಿ ಶಿವಪ್ಪ ಎಂದು ಗುರುತಿಸಲಾಗಿದ್ದು, ಇವರು ಸಾಲ್ಮರ ಕೆರೆಮೂಲೆ ನಿವಾಸಿ ವುಡ್‌ ಸಂಸ್ಥೆಯೊಂದರ ಮಾಲೀಕ ಹೆನ್ರಿ ತಾವ್ರೋ ಎಂಬುವರ ಗಿರಣಿಯಲ್ಲಿ ಕೆಲಸ […]

ಕೆಲಸದ ವೇಳೆ ಕುಸಿದುಬಿದ್ದು ಕಾರ್ಮಿಕ ಸಾವು: ಮೃತದೇಹವನ್ನು ರಸ್ತೆ ಬದಿ ಇಟ್ಟು ಹೋದ ದುರುಳ Read More »

ಕರಾವಳಿ