labour portal

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ➤ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ ಇಲ್ಲಿದೆ. ಶೈಕ್ಷಣಿಕ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.28 ರವರೆಗೆ ವಿಸ್ತರಣೆ ಮಾಡಲಾಗಿದೆ. ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ 2022- 2023 ಸಾಲಿನ ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿ ಹಾಗೂ ವೈದ್ಯಕೀಯ /ಇಂಜಿನಿಯರಿಂಗ್ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಗೆ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದ್ದು. ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 28 ರವರೆಗೆ ವಿಸ್ತರಿಸಲಾಗಿದೆ. […]

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ➤ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ Read More »

ಕರ್ನಾಟಕ

‘ಕೇಂದ್ರ ಸರ್ಕಾರ’ದಿಂದ ಕೋಟ್ಯಾಂತರ ಕಾರ್ಮಿಕರಿಗೆ ಸಿಹಿ ಸುದ್ದಿ ➤ ‘ಹೊಸ ಯೋಜನೆ’ಗಳ ಆರಂಭಕ್ಕೆ ‘ಇ-ಲೇಬರ್ ಪೋರ್ಟಲ್’ ಪ್ರಾರಂಭ

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.21. ಕೇಂದ್ರ ಸರ್ಕಾರವು 2021-2022ರ ಕೇಂದ್ರ ಬಜೆಟ್ ನಲ್ಲಿ ಸಾರ್ವಜನಿಕರಿಗೆ ಅನೇಕ ಭರವಸೆಗಳನ್ನ ನೀಡಿತ್ತು, ಅದ್ರಲ್ಲಿ ಹಲವು ಈಡೇರಿಸಿದೆ. ಅದ್ರಂತೆ, ಬಜೆಟ್ ನಲ್ಲಿ ಮೋದಿ ಸರ್ಕಾರವು ಅಸಂಘಟಿತ ವಲಯದ ಕೋಟ್ಯಂತರ ಜನರಿಗೆ ಇ-ಕಾರ್ಮಿಕರಿಗಾಗಿ ಪೋರ್ಟಲ್ ತರುವುದಾಗಿ ಭರವಸೆ ನೀಡಿತ್ತು. ಇದನ್ನ ಸರ್ಕಾರವು ಆಗಸ್ಟ್ 2022ರಲ್ಲಿಯೇ ಪೂರ್ಣಗೊಳಿಸಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಇಂತಹ ಹಲವು ಭರವಸೆಗಳನ್ನ ನೀಡಿದ್ದರು, ಅದರ ಮೇಲೆ ಸರ್ಕಾರ ಈಗ ತನ್ನ ಪ್ರಗತಿಯನ್ನ ಹೇಳುತ್ತಿದೆ.  

‘ಕೇಂದ್ರ ಸರ್ಕಾರ’ದಿಂದ ಕೋಟ್ಯಾಂತರ ಕಾರ್ಮಿಕರಿಗೆ ಸಿಹಿ ಸುದ್ದಿ ➤ ‘ಹೊಸ ಯೋಜನೆ’ಗಳ ಆರಂಭಕ್ಕೆ ‘ಇ-ಲೇಬರ್ ಪೋರ್ಟಲ್’ ಪ್ರಾರಂಭ Read More »

ರಾಷ್ಟ್ರೀಯ ನ್ಯೂಸ್
Scroll to Top