ಸ್ಮಶಾನದ ಕೊರತೆ- ಮೃತದೇಹವನ್ನಿಟ್ಟು ಗ್ರಾಮಸ್ಥರ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 15. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಸ್ಮಶಾನ ಇಲ್ಲದೇ ಇರುವುದರಿಂದ  ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ತೊಂದರೆಯಾಗುತಿದ್ದು, ಈ ಸಮಸ್ಯೆಯನ್ನು ಶೀಘ್ರವೇ ಪರಿಹರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್ ಎದುರು ಗ್ರಾಮಸ್ಥರು ಪ್ರತಿಭಟನೆ ನಡೆಸಿರುವ ಕುರಿತು ವರದಿಯಾಗಿದೆ. ಗ್ರಾಮಸಭೆಗಳಲ್ಲಿ ಕಳೆದ ಹಲವಾರು ವರ್ಷಗಳಿಂದ ಸ್ಮಶಾನಕ್ಕಾಗಿ ಸ್ಥಳ ಮಂಜೂರುಗೊಳಿಸುವಂತೆ ಹಲವು ಬಾರಿ ಬೇಡಿಕೆ ಇಟ್ಟಿದ್ದರೂ ಜನಪ್ರತಿನಿಧಿಗಳು ಯಾರೂ ಕೂಡಾ ಗ್ರಾಮಸ್ಥರ ಮನವಿಗೆ ಸ್ಪಂದಿಸಿಲ್ಲ ಎಂದು ತಿಳಿದು ಬಂದಿದೆ. ಜುಲೈ 14 ರಂದು ಜನತಾ ಕಾಲನಿಯ […]

ಸ್ಮಶಾನದ ಕೊರತೆ- ಮೃತದೇಹವನ್ನಿಟ್ಟು ಗ್ರಾಮಸ್ಥರ ಪ್ರತಿಭಟನೆ Read More »

ಕರಾವಳಿ