ಪತಿಯನ್ನು ಕೊಲೆಗೈದು ಬಾವಿಗೆಸೆದ ಲೇಡಿ ಎಸ್.ಐ ➤ ನಾಲ್ವರ ಬಂಧನ
(ನ್ಯೂಸ್ ಕಡಬ) newskadaba.com ಕೃಷ್ಣಗಿರಿ, ಡಿ. 28. ನಾಪತ್ತೆಯಾಗಿದ್ದ ಪತಿಯನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ವಿಶೇಷ ಸಬ್‌ಇನ್‌ಸ್ಪೆಕ್ಟರ್ ಸೇರಿ ನಾಲ್ವರನ್ನು ಬಂಧಿಸಿದ ಘಟನೆ ತಮಿಳುನಾಡಿನ ಕೃಷ್ಣಗಿರಿ ಎಂಬಲ್ಲಿ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಸಿಂಗಾರಪೇಟೆ ಪೊಲೀಸ್ ಠಾಣೆಯ ವಿಶೇಷ ಸಬ್ ಇನ್ಸ್‌ಪೆಕ್ಟರ್ ಚಿತ್ರಾ(38), ಸರೋಜಾ, ವಿಜಯ ಕುಮಾರ್ ಮತ್ತು ರಾಜ ಪಾಂಡಿಯನ್ ಎಂದು ಗುರುತಿಸಲಾಗಿದೆ. ಎಸ್ಐ ಚಿತ್ರಾ ಮದುವೆಯಾಗಿ ಕೆಲವು ವರ್ಷಗಳಿಂದ ತನ್ನಿಂದ ದೂರ ಉಳಿದಿದ್ದು, ಬಳಿಕ ತನ್ನ ಕಾರು ಚಾಲಕನ ಜೊತೆ ವಿವಾಹೇತರ ಸಂಬಂಧ ಹೊಂದಿದ್ದರು. […]
ಪತಿಯನ್ನು ಕೊಲೆಗೈದು ಬಾವಿಗೆಸೆದ ಲೇಡಿ ಎಸ್.ಐ ➤ ನಾಲ್ವರ ಬಂಧನ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
