ಡ್ರಗ್ಸ್ ತೆಗೆದುಕೊಳ್ಳಲು ನಿರಾಕರಿಸಿದ್ದಕ್ಕೆ ಸಹಪಾಠಿಯ ಮೇಲೆ ನಾಲ್ವರು ವಿದ್ಯಾರ್ಥಿನಿಯರಿಂದ ಹಲ್ಲೆ
(ನ್ಯೂಸ್ ಕಡಬ)newskadaba.com ಲಾಹೋರ್, ಜ.23. ತಮ್ಮೊಂದಿಗೆ ಡ್ರಗ್ಸ್ ತೆಗೆದುಕೊಳ್ಳಲು ನಿರಾಕರಿಸಿದ್ದಕ್ಕೆ ನಾಲ್ವರು ವಿದ್ಯಾರ್ಥಿನಿಯರು ಸೇರಿ, ಸಹಪಾಠಿ ವಿದ್ಯಾರ್ಥಿನಿ ಮೇಲೆ ಶಾಲೆಯ ಕ್ಯಾಂಟಿನ್ನಲ್ಲೇ ಹಲ್ಲೆ ಮಾಡಿ, ಕಿರುಕುಳ ನೀಡಿರುವ ಆತಂಕಕಾರಿ ಘಟನೆ ಪಾಕಿಸ್ತಾನ ರಾಜಧಾನಿ ಲಾಹೋರ್ನಲ್ಲಿರುವ ಅಮೆರಿಕನ್ ಅಂತಾರಾಷ್ಟ್ರೀಯ ಶಾಲೆಯಲ್ಲಿ ನಡೆದಿದೆ. ಈ ಘಟನೆ ಪಾಕಿಸ್ತಾನದಾದ್ಯಂತ ಚರ್ಚೆ ಹುಟ್ಟು ಹಾಕಿರುವುದಲ್ಲದೆ, ವಿದ್ಯಾರ್ಥಿನಿಯರ ವರ್ತನೆ ನೋಡಿ ಶಾಕ್ ಆಗಿದ್ದಾರೆ. ಅದರಲ್ಲೂ ಮಹಿಳೆಯರ ಮೇಲೆ ಅನೇಕ ನಿರ್ಬಂಧಗಳನ್ನು ಹೇರುವ ಪಾಕ್ನಂತಹ ದೇಶದಲ್ಲೇ ಈ ರೀತಿಯ ಘಟನೆ ನಡೆದಿರುವುದು ಅಚ್ಚರಿಯೇ ಸರಿ. ಹಲ್ಲೆಗೆ […]
ಡ್ರಗ್ಸ್ ತೆಗೆದುಕೊಳ್ಳಲು ನಿರಾಕರಿಸಿದ್ದಕ್ಕೆ ಸಹಪಾಠಿಯ ಮೇಲೆ ನಾಲ್ವರು ವಿದ್ಯಾರ್ಥಿನಿಯರಿಂದ ಹಲ್ಲೆ Read More »
ಅಂತರ್ರಾಷ್ಟ್ರೀಯ ನ್ಯೂಸ್
