laknonews kadaba

ದೆಹಲಿಯಲ್ಲಿ ಬಿಜೆಪಿ ಬಹುಮತದ ಗಡಿ ದಾಟಿದೆ

(ನ್ಯೂಸ್ ಕಡಬ) newskadaba.com , ಫೆ.08. ಮೈಸೂರು: ಇಂದು ಶನಿವಾರ ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, ಆರಂಭಿಕ ಟ್ರೆಂಡ್‌ಗಳಲ್ಲಿ ಭಾರತೀಯ ಜನತಾ ಪಕ್ಷ 37 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಬಹುಮತದ ಗಡಿ ದಾಟಿದರೆ, ಆಮ್ ಆದ್ಮಿ ಪಕ್ಷ 27 ಮತ್ತು ಕಾಂಗ್ರೆಸ್ ಒಂದು ಸ್ಥಾನದಲ್ಲಿ ಮುಂದಿದೆ. ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ, ದೆಹಲಿ ಕ್ಷೇತ್ರದಲ್ಲಿ ಬಿಜೆಪಿಯ ಪರ್ವೇಶ್ ವರ್ಮಾ ವಿರುದ್ಧ ಸ್ಪರ್ಧಿಸಿರುವ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹಿನ್ನಡೆಯಲ್ಲಿದ್ದಾರೆ. ಕಲ್ಕಾಜಿ ಕ್ಷೇತ್ರದಲ್ಲಿ, ಮುಖ್ಯಮಂತ್ರಿ ಅತಿಶಿ ಬಿಜೆಪಿಯ […]

ದೆಹಲಿಯಲ್ಲಿ ಬಿಜೆಪಿ ಬಹುಮತದ ಗಡಿ ದಾಟಿದೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಕ್ನೋ: ತಪ್ಪಾದ ನಕ್ಷೆ ತೋರಿಸಿ ಮೂವರ ಬಲಿ ತೆಗೆದುಕೊಂಡ ಗೂಗಲ್ ಮ್ಯಾಪ್!

(ನ್ಯೂಸ್ ಕಡಬ)newskadaba.com  ಲಕ್ನೋ, ನ.25:  ಗೂಗಲ್​ ಮ್ಯಾಪ್ ನಂಬಿ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಕಾರಿನ ಚಾಲಕ ಗೂಗಲ್ ಮ್ಯಾಪ್ ನೋಡಿಕೊಂಡು ಕಾರು ಚಲಾಯಿಸುತ್ತಿದ್ದ, ಜತೆ ಆತನ ಸ್ನೇಹಿತರು ಕೂಡ ಇದ್ದರು. ಗೂಗಲ್ ತೋರಿಸಿದ್ದನ್ನು ನಂಬಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯನ್ನು ಹತ್ತಿದ್ದಾರೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ಸೇತುವೆ ಕಾಮಗಾರಿ ಅಲ್ಲಿಗೇ ನಿಂತಿದೆ ಅವರಿಗೆ ಇದು ಕಂಡಿಲ್ಲ, ಅಲ್ಲಿಂದ ನೇರವಾಗಿ ಕಾರು ಕೆಳಗಿರುವ ನದಿಗೆ ಬಿದ್ದ ಪರಿಣಾಮ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.ಕಾರು 50

ಲಕ್ನೋ: ತಪ್ಪಾದ ನಕ್ಷೆ ತೋರಿಸಿ ಮೂವರ ಬಲಿ ತೆಗೆದುಕೊಂಡ ಗೂಗಲ್ ಮ್ಯಾಪ್! Read More »

ರಾಷ್ಟ್ರೀಯ ನ್ಯೂಸ್
Scroll to Top