ಗೃಹಲಕ್ಷ್ಮೀ ಯೋಜನೆಗೆ ಡೇಟ್ ಫಿಕ್ಸ್.! – ಜುಲೈ 19ರಿಂದ ಅರ್ಜಿ ಸಲ್ಲಿಕೆ ಆರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 15. ಗೃಹಲಕ್ಷ್ಮಿ ಯೋಜನೆ ನಿರೀಕ್ಷೆಯಲ್ಲಿ ಕಾದು ಕುಳಿತಿದ್ದ ಮಹಿಳೆಯರಿಗೆ ಕೊನೆಗೂ ಗುಡ್‌ನ್ಯೂಸ್‌ ಸಿಕ್ಕಿದೆ. ಇದೇ ಜುಲೈ 19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರ ಪ್ರಕಟಿಸಿದೆ. ಇದಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸುದ್ದಿಗೋಷ್ಠಿ ನಡೆಸಿ, ಜು.17 ರ ಸೋಮವಾರದಂದು ಗೃಹಲಕ್ಷ್ಮಿ ಯೋಜನೆ ಆ್ಯಪ್‌ಗೆ ಚಾಲನೆ ನೀಡಲಾಗುವುದು. ಜು. 19 ರಿಂದ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.   ಅಂದಹಾಗೆ […]

ಗೃಹಲಕ್ಷ್ಮೀ ಯೋಜನೆಗೆ ಡೇಟ್ ಫಿಕ್ಸ್.! – ಜುಲೈ 19ರಿಂದ ಅರ್ಜಿ ಸಲ್ಲಿಕೆ ಆರಂಭ Read More »

ಕರ್ನಾಟಕ