ಲಾಲೂ ಪ್ರಸಾದ್ ಯಾದವ್ ಗೆ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ ➤ ಮಗಳಿಂದಲೇ ಕಿಡ್ನಿ ದಾನ
(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 05. ಲಾಲು ಪ್ರಸಾದ್ ಯಾದವ್ ಅವರ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಯು ಯಶಸ್ವಿಯಾಗಿದೆ ಎಂದು ವರದಿ ತಿಳಿಸಿದೆ. ಲಾಲೂ ಪ್ರಸಾದ್ ಅವರಿಗೆ ಮಗಳು ರೋಹಿಣಿ ಅವರು ಒಂದು ಕಿಡ್ನಿಯನ್ನು ದಾನ ಮಾಡಿದ್ದು, ಸುಮಾರು ಒಂದು ಗಂಟೆಗಳ ಕಾಲ ಮಾಡಿದ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಯು ಯಶಸ್ವಿಯಾಗಿ ನೆರವೇರಿದೆ. ಮೊದಲಿಗೆ ರೋಹಿಣಿ ಅವರ ಶಸ್ತ್ರಚಿಕಿತ್ಸೆ ನಡೆಸಿ, ಬಳಿಕ ಲಾಲೂ ಪ್ರಸಾದ್ ಯಾದವ್ ಅವರ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಪ್ರಸ್ತುತ ಇಬ್ಬರನ್ನೂ ಕೂಡ ಐಸಿಯುನಲ್ಲಿ […]
ಲಾಲೂ ಪ್ರಸಾದ್ ಯಾದವ್ ಗೆ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ ➤ ಮಗಳಿಂದಲೇ ಕಿಡ್ನಿ ದಾನ Read More »
ಅಂತರ್ರಾಷ್ಟ್ರೀಯ ನ್ಯೂಸ್
