ಜಮೀನು ವಿಚಾರ- ತಮ್ಮನನ್ನು ಕೊಂದಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಜಮೀನಿನ ವಿಚಾರದಲ್ಲಿ ಪಾಲು ಕೇಳಲು ಬಂದ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ಬಂಟ್ವಾಳ ತಾಲೂಕು ನಂದರಬೆಟ್ಟು ಗ್ರಾಮದ ಐತಪ್ಪ ನಾಯ್ಕ (45) ಎಂಬಾತನಿಗೆ ಮಂಗಳೂರಿನ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸುನೀತಾ ಎಸ್. ಜಿ ಅವರು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಈತ 2022ರ ಮೇ 10ರಂದು ಜಮೀನು ವಿಚಾರಕ್ಕೆ ಸಂಬಂಧಿಸಿ ತನ್ನ ತಮ್ಮ ಬಾಳಪ್ಪ ಯಾನೆ ರಾಮ ನಾಯ್ಕ (35) […]
ಜಮೀನು ವಿಚಾರ- ತಮ್ಮನನ್ನು ಕೊಂದಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
