ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಗೆ ಚಾಲನೆ – ಅಗತ್ಯ ಲಸಿಕೆ ಕೊಡಿಸಲು ಜಿಲ್ಲಾಧಿಕಾರಿ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 08. ಉತ್ತಮ ಆರೋಗ್ಯದಿಂದ ಬಲಿಷ್ಠ ಸಮಾಜ ನಿರ್ಮಾಣ ಸಾಧ್ಯ, ಈ ದಿಸೆಯಲ್ಲಿ ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಆರೋಗ್ಯ ಇಲಾಖೆಯಿಂದ ನಿಯಮಿತವಾಗಿ ನೀಡಲಾಗುವ ಲಸಿಕೆಗಳನ್ನು ಪೋಷಕರು ತಮ್ಮ ಮಕ್ಕಳಿಗೆ ಕೊಡಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಕರೆ ನೀಡಿದರು. ಅವರು ಸೋಮವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸುರತ್ಕಲ್‍ನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ […]

ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಗೆ ಚಾಲನೆ – ಅಗತ್ಯ ಲಸಿಕೆ ಕೊಡಿಸಲು ಜಿಲ್ಲಾಧಿಕಾರಿ ಕರೆ Read More »

ಕರಾವಳಿ