ಮಂಗಳೂರು: ಎಚ್.ಡಿ.ಎಫ್.ಸಿ “ಚಕ್ರಗಳ ಮೇಲೆ ಬ್ಯಾಂಕ್” ಲೋಕಾರ್ಪಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಎಚ್.ಡಿ.ಎಫ್.ಸಿ ಬ್ಯಾಂಕ್ ಗ್ರಾಹಕರ ಮನೆ ಬಾಗಿಲಿಗೆ ಸೇವೆ ನೀಡುವ ಉದ್ದೇಶದಿಂದ “ಚಕ್ರಗಳ ಮೇಲೆ ಬ್ಯಾಂಕ್” ಯೋಜನೆಗೆ ಗುರುವಾರದಂದು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಚಾಲನೆ ನೀಡಲಾಯಿತು. ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲೆ ಬ್ಯಾಂಕ್ ಗಳ ಉಗಮ ಸ್ಥಳವಾಗಿದ್ದು ಎಚ್.ಡಿ.ಎಫ್.ಸಿ ಬ್ಯಾಂಕ್ ಚಕ್ರಗಳ ಮೇಲೆ ಬ್ಯಾಂಕ್ ಸೇವೆಯ ಮೂಲಕ ಹಳ್ಳಿ ಹಳ್ಳಿಗಳ ಜನರನ್ನು ತಲುಪಲು ಮುಂದಾಗಿರುವುದು ಶ್ಲಾಘನೀಯ. ಈ ಮೂಲಕ ಹಳ್ಳಿಭಾಗಗಳ ಜನರು […]
ಮಂಗಳೂರು: ಎಚ್.ಡಿ.ಎಫ್.ಸಿ “ಚಕ್ರಗಳ ಮೇಲೆ ಬ್ಯಾಂಕ್” ಲೋಕಾರ್ಪಣೆ Read More »
ಕರಾವಳಿ