ಲಾವಣ್ಯ ಹತ್ಯೆ ಪ್ರಕರಣ ಆರೋಪಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಆ. 01. ಕರಾವಳಿ ಭಾಗವನ್ನು ಬೆಚ್ಚಿಬೀಳಿಸಿದ್ದ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದ ಲಾವಣ್ಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಬೆಳವಣಿಗೆಯೊಂದು ಹೊರಬಿದ್ದಿದ್ದು, ಕೃತ್ಯವೆಸಗಿ ತಲೆಮರೆಸಿಕೊಂಡಿದ್ದ ಆರೋಪಿ, ಚೇತನ್‌ಗೆ ಇದೀಗ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಜುಲೈ 16ರಂದು ಸಂಜೆ, ಕಕ್ಯಪದವು ನಿವಾಸಿ 21 ವರ್ಷದ ಲಾವಣ್ಯ ಅವರು ತಮ್ಮ ಊರಿಗೆ ತೆರಳಲು ಬಿ.ಸಿ.ರೋಡ್‌ನ KSRTC ಬಸ್ ನಿಲ್ದಾಣದಲ್ಲಿ ಬಸ್‌ ಹತ್ತಿ ಕುಳಿತಿದ್ದರು. ಈ ವೇಳೆ ಬೆಳ್ತಂಗಡಿ […]

ಲಾವಣ್ಯ ಹತ್ಯೆ ಪ್ರಕರಣ ಆರೋಪಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್