ಕಾನೂನು ನನಗೂ ಒಂದೇ, ಸ್ವಾಮೀಜಿಗೂ ಒಂದೇ: ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಡಿ. 14 ಕಾನೂನು ನನಗೂ ಒಂದೇ, ಸ್ವಾಮೀಜಿಗೂ ಒಂದೇ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಳಗಾವಿಯಲ್ಲಿ ಕಳೆದ ಮಂಗಳವಾರ 2ಎ ಮೀಸಲಾತಿಗೆ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಪಂಚಮಸಾಲಿ ಲಿಂಗಾಯತ ಹೋರಾಟದ ವೇಳೆ ನಡೆದ ಲಾಠಿ ಚಾರ್ಜ್ ಸಮರ್ಥಿಸಿದ್ದಾರೆ. ಸಿಂದಗಿ ಶಾಸಕ ಅಶೋಕ ಮನಗೂಳಿ ಪುತ್ರಿ ವಿವಾಹದಲ್ಲಿ ಪಾಲ್ಗೊಂಡು ಇಲ್ಲಿ ತಂಗಿದ್ದ ಅವರು ಶುಕ್ರವಾರ ಮಾತನಾಡಿ, ಸುವರ್ಣ ಸೌಧಕ್ಕೆ ನುಗ್ಗಲು ಮುಂದಾದರು. ಕಲ್ಲು ಹೊಡೆದರು. ನನ್ನ ಬಳಿ ಫೋಟೊಗಳಿವೆ. […]

ಕಾನೂನು ನನಗೂ ಒಂದೇ, ಸ್ವಾಮೀಜಿಗೂ ಒಂದೇ: ಸಿಎಂ ಸಿದ್ದರಾಮಯ್ಯ Read More »

ಕರಾವಳಿ