ಲಾ ಸ್ಕೂಲ್‌ನಲ್ಲಿ ಶೇ.25ರಷ್ಟು ಮೀಸಲಾತಿ ಕಡ್ಡಾಯ ➤  ಸಚಿವ ಡಾ ಸಿ.ಎನ್‌.ಅಶ್ವತ್ಥ ನಾರಾಯಣ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.07. ವಿವಿಯ ಕ್ಯಾಂಪಸ್‌ನಲ್ಲಿರುವ ನ್ಯಾಷನಲ್‌ ಲಾ ಸ್ಕೂಲ್‌ ಆಫ್‌ ಇಂಡಿಯಾ ಯುನಿವರ್ಸಿಟಿಯಲ್ಲಿ ನಿಯಮಾನುಸಾರ ಕರ್ನಾಟಕದ ವಿದ್ಯಾರ್ಥಿಗಳಿಗೆ ಸ್ಥಳೀಯ ಮೀಸಲಾತಿಯಡಿ ಶೇ.25 ರಷ್ಟು ಸೀಟುಗಳನ್ನು ಕಡ್ಡಾಯವಾಗಿ ನೀಡುವಂತೆ ಉನ್ನತ ಶಿಕ್ಷಣ ಸಚಿವ ಡಾ ಸಿ.ಎನ್‌.ಅಶ್ವತ್ಥ ನಾರಾಯಣ ಅವರು ಕೂಡ ವಿವಿಯ ಕುಲಪತಿ ಅವರಿಗೆ ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ. ಇತರೆ ರಾಜ್ಯಗಳ ರಾಷ್ಟ್ರೀಯ ಕಾನೂನು ವಿವಿಗಳಲ್ಲಿರುವಂತೆ ರಾಜ್ಯದ ಎನ್‌ಎಲ್‌ಎಸ್‌ಐಯು ನಲ್ಲಿ ಸ್ಥಳೀಯ ಮೀಸಲಾತಿ ನಿಯಮ ಜಾರಿಗೊಳಿಸಿ ಎರಡು ವರ್ಷ ಕಳೆದರೂ ಅದನ್ನು ಪಾಲಿಸದೆ ರಾಜ್ಯದ […]

ಲಾ ಸ್ಕೂಲ್‌ನಲ್ಲಿ ಶೇ.25ರಷ್ಟು ಮೀಸಲಾತಿ ಕಡ್ಡಾಯ ➤  ಸಚಿವ ಡಾ ಸಿ.ಎನ್‌.ಅಶ್ವತ್ಥ ನಾರಾಯಣ Read More »

ಕರ್ನಾಟಕ