ನಟ ಶಾರುಖ್ ಖಾನ್ಗೆ ಬೆದರಿಕೆ ಹಾಕಿದ ವಕೀಲ ಫೈಜನ್ ಖಾನ್ ಅರೆಸ್ಟ್
(ನ್ಯೂಸ್ ಕಡಬ) newskadaba.com ರಾಯ್ ಪುರ, ನ. 12. ಬಾಲಿವುಡ್ ಬಾದ್ಶಾ ಶಾರುಖ್ ಖಾನ್ಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಛತ್ತೀಸ್ಗಢದ ರಾಯ್ಪುರದಲ್ಲಿ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಇಂದು ಬಂಧಿಸಿದ್ದಾರೆ. ಬಂಧಿತನನ್ನು ವಕೀಲ ಫೈಜನ್ ಖಾನ್ ಎಂದು ಗುರುತಿಸಲಾಗಿದ್ದು, ಈತ ಕಳೆದ ವಾರ ಬಾಂದ್ರಾ ಪೊಲೀಸ್ ಠಾಣೆಗೆ ಕರೆ ಮಾಡಿ ಶಾರುಖ್ ಖಾನ್ ಅವರನ್ನು ಬೆದರಿಸಿ ₹50 ಲಕ್ಷ ಬೇಡಿಕೆ ಇಟ್ಟಿದ್ದ. ಇನ್ನು ಬಂಧಿತ ಆರೋಪಿ ಫೈಜನ್ ಖಾನ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) […]
ನಟ ಶಾರುಖ್ ಖಾನ್ಗೆ ಬೆದರಿಕೆ ಹಾಕಿದ ವಕೀಲ ಫೈಜನ್ ಖಾನ್ ಅರೆಸ್ಟ್ Read More »
ಕ್ರೈಮ್ ನ್ಯೂಸ್
