ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ಪ್ರಸಕ್ತ ಸಾಲಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗಾಗಿ ಜಿಲ್ಲೆಯ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಂದ ವೆಬ್‍ಸೈಟ್: www.tw.kar.nic.in ಮೂಲಕ 2023ರ ಜುಲೈ 24ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ವಿವರ : ತರಬೇತಿಯ ಅವಧಿ 2 ವರ್ಷ, ಮಾಹೆಯಾನ 10,000 ರೂ.ಗಳ ಶಿಷ್ಯ ವೇತನ ನೀಡಲಾಗುವುದು. ಆಯ್ಕೆಯಾದ ತರಬೇತಿದಾರರಿಗೆ ಕಚೇರಿ ಸ್ಥಾಪಿಸಿಕೊಳ್ಳಲು, ಕಾನೂನು ಪುಸ್ತಕಗಳನ್ನು ಖರೀದಿಸಲು ಮತ್ತು ಪೀಠೋಪಕರಣ, ಕಂಪ್ಯೂಟರ್ ಇತ್ಯಾದಿ ಖರೀದಿಸಲು ತಾಲೂಕು, ಟಿ.ಎಂ.ಸಿ ಕೇಂದ್ರ ಸ್ಥಾನಗಳಲ್ಲಿ 50,000 ರೂ.ಗಳು […]
ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ Read More »
ಕರಾವಳಿ