ಕಾನೂನು ಎಲ್ಲರಿಗೂ ಒಂದೇ► ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ಹಾಕಬೇಕು► ಕರಂದ್ಲಾಜೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.31. ಸಿದ್ದರಾಮಯ್ಯ ಅವರು ಚುನಾವಣೆ ವೇಳೆಯಲ್ಲಿ ಮಾತ್ರ ಕನ್ನಡ ಪ್ರೀತಿ ತೋರಿಸುತ್ತಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿನ್ನುದ್ದೇಶಿಸಿ ಮಾತನಾಡಿದ ಅವರು, ಕನ್ನಡಿಗರ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಿದ್ದರಾಮಯ್ಯ ಛೂ ಬಿಟ್ಟಿದ್ದಾರೆ. ಕೊಲೆ ಮಾಡಿ ಕೋರ್ಟ್ ನಲ್ಲಿ ಕ್ಷಮೆ ಕೇಳಿದ್ರೆ ಕ್ಷಮಿಸಲ್ಲ, ಜೈಲಿನಲ್ಲಿ ಶಿಕ್ಷೆ ಅನುಭವಿಸಿದ ಬಳಿಕವಷ್ಟೆ ಕ್ಷಮಾದಾನ ಸಿಗುತ್ತದೆ. ತಪ್ಪು ಮಾಡಿ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷಮೆ ಕೇಳಿದ್ರೆ ಆಗಲ್ಲ. ಮೊದಲು ಅವರಿಗೆ ಶಿಕ್ಷೆ ಆಗಬೇಕು […]
ಕಾನೂನು ಎಲ್ಲರಿಗೂ ಒಂದೇ► ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ಹಾಕಬೇಕು► ಕರಂದ್ಲಾಜೆ Read More »
ಕರಾವಳಿ
