ಕಾಣಿಯೂರು: ಲಕ್ಷ್ಮೀನರಸಿಂಹ ಯುವಕಮಂಡಲದಿಂದ ಅಂಬೇಡ್ಕರ್ ಜನ್ಮದಿನಾಚರಣೆ

(ನ್ಯೂಸ್ ಕಡಬ) newskadaba.com  ಸವಣೂರು, ಎ.16. ಸಂವಿಧಾನ ಶಿಲ್ಪಿ ಡಾ.ಭೀಮರಾವ್ ರಾಮ್ ಜೀ ಅಂಬೇಡ್ಕರ್ ರವರ 127 ನೇ ಜನ್ಮದಿನಾಚರಣೆಯನ್ನು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕಮಂಡಲದ ಆಶ್ರಯದಲ್ಲಿ ಆಚರಿಸಲಾಯಿತು. ಅಂಬೇಡ್ಕರ್ ಭಾವಚಿತ್ರಕ್ಕೆ ಹಾರಾರ್ಪಣೆ ಮಾಡಿ ಮಾತನಾಡಿದ ಪುತ್ತೂರು ತಾ.ಪಂ.ಮಾಜಿ ಉಪಾಧ್ಯಕ್ಷ ಬಾಬು ಮಾದೋಡಿ, ವಿಶ್ವದಲ್ಲೇ ಶ್ರೇಷ್ಠ ಸಂವಿಧಾನವನ್ನು ದೇಶಕ್ಕೆ ರಚಿಸಿಕೊಟ್ಟ ಅಂಬೇಡ್ಕರ್ ಜನ್ಮದಿನಾಚರಣೆಯನ್ನು ಯುವಕ ಮಂಡಲ ಆಚರಿಸಿರುವುದು ಶ್ಲಾಘನೀಯ. ಅವರ ತತ್ವ, ಸಿದ್ಧಾಂತಗಳಂತೆ ಸರಕಾರಿ ಸೌಲಭ್ಯಗಳು ಶೋಷಿತ ವರ್ಗದ ಎಲ್ಲಾ ಜನರಿಗೆ ತಲುಪುವಂತಾಗಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಲಕ್ಷ್ಮೀನರಸಿಂಹ ಭಜನಾ ಮಂಡಳಿ […]

ಕಾಣಿಯೂರು: ಲಕ್ಷ್ಮೀನರಸಿಂಹ ಯುವಕಮಂಡಲದಿಂದ ಅಂಬೇಡ್ಕರ್ ಜನ್ಮದಿನಾಚರಣೆ Read More »

ಕರಾವಳಿ