ಕಾರ್ಮಿಕರಿಗೆ ಕನಿಷ್ಠ ವೇತನ, ರಜೆ, ಪಿಎಫ್-ಇಎಸ್ಐ ಕಡ್ಡಾಯದ ಜೊತೆಗೆ 4 ಹೊಸ ಕಾರ್ಮಿಕ ಸಂಹಿತೆ ಜಾರಿ
(ನ್ಯೂಸ್ ಕಡಬ) newskadaba.com, ನ.22: ಕಾರ್ಮಿಕರಿಗೆ ಸಿಹಿ ಸುದ್ದಿಯನ್ನು ಕೇಂದ್ರ ಸರಕಾರ ನೀಡಿದ್ದು, ಕಾರ್ಮಿಕ ಕಾನೂನುಗಳಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ತಂದಿದೆ. ಎಲ್ಲಉದ್ಯೋಗದಾತರು ಕಡ್ಡಾಯವಾಗಿ ನೇಮಕಾತಿ ಪತ್ರಗಳನ್ನು ನೀಡಬೇಕು. ಪ್ರತಿ ತಿಂಗಳು 7ನೇ ತಾರೀಖಿನ ಒಳಗೆ ವೇತನ ಪಾವತಿಸಬೇಕು ಎಂಬ ಸೂಚನೆಗಳನ್ನು ಸೇರಿದಂತೆ, ವಿವಿಧ ವಲಯಗಳಿಗೆ ಸಂಬಂಧಿಸಿದ 29 ಕಾರ್ಮಿಕ ಕಾನೂನುಗಳನ್ನು ಒಗ್ಗೂಡಿಸಿ ರೂಪಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳ ಜಾರಿಗೆ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ವೇತನ ಸಂಹಿತೆ (2020), ಕೈಗಾರಿಕೆ ಸಂಬಂಧಗಳ ಸಂಹಿತೆ (2019), ಸಾಮಾಜಿಕ […]
ಕಾರ್ಮಿಕರಿಗೆ ಕನಿಷ್ಠ ವೇತನ, ರಜೆ, ಪಿಎಫ್-ಇಎಸ್ಐ ಕಡ್ಡಾಯದ ಜೊತೆಗೆ 4 ಹೊಸ ಕಾರ್ಮಿಕ ಸಂಹಿತೆ ಜಾರಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್


