ಶಾಲಾ ವಾಹನದ ಚಕ್ರ ಹರಿದು ವಿದ್ಯಾರ್ಥಿ ಕಾಲು ಜಖಂ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಆ. 17. ಶಾಲಾ ವಾಹನದ ಚಕ್ರ ಹರಿದು ವಿದ್ಯಾರ್ಥಿಯೋರ್ವನ ಕಾಲು ನಜ್ಜುಗುಜ್ಜಾಗಿರುವ ಘಟನೆ ಗೋಪಾಲಪುರ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡವರನ್ನು ಗೋಪಾಲಪುರ ಗ್ರಾಮದ ಸಿದ್ದಪ್ಪ ಎಂಬವರ ಮಗ ಎರಡನೇ ತರಗತಿ ವಿದ್ಯಾರ್ಥಿ ಹೃತ್ವಿಕ್(8) ಎಂದು ಗುರುತಿಸಲಾಗಿದೆ. ಬಾಲಕ ಶನಿವಾರದಂದು ಬೆಳಗಿನ ಶಾಲೆಗೆ ತೆರಳಲೆಂದು ವಾಹನಕ್ಕಾಗಿ ಕಾಯುತ್ತಾ ನಿಂತಿದ್ದಾಗ  ಶಾಲಾ ವಾಹನದ ಚಾಲಕ‌ ವಾಹನವನ್ನು ರಿವರ್ಸ್ ತೆಗೆಯುತಿದ್ದ. ಈ ವೇಳೆ ರಸ್ತೆ ಕಿರಿದಾದ ಕಾರಣ ವಾಹನದ ಹಿಂಬದಿ ಚಕ್ರವು ವಿದ್ಯಾರ್ಥಿಯ ಬಲಗಾಲಿನ ಮೇಲೆ ಹರಿದಿದೆ. […]

ಶಾಲಾ ವಾಹನದ ಚಕ್ರ ಹರಿದು ವಿದ್ಯಾರ್ಥಿ ಕಾಲು ಜಖಂ Read More »

ಕರ್ನಾಟಕ, ಕ್ರೈಮ್ ನ್ಯೂಸ್