ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 24. ಕಾನೂನು ಸೇವೆಗಳ ಸಮಿತಿ ಸುಳ್ಯ, ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಆಲೆಟ್ಟಿ ಮಿತ್ತಡ್ಕ ಸುಳ್ಯ ಹಾಗೂ ವಕೀಲರ ಸಂಘ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಮೋಟಾರು ವಾಹನ ಕಾಯ್ದೆ ಮತ್ತು ಮಾದಕ ವ್ಯಸನದ ದುಷ್ಪರಿಣಾಮದ ಕುರಿತು ಕಾನೂನು ಅರಿವು ಕಾರ್ಯಕ್ರಮ ಸೋಮವಾರದಂದು ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿ ಸುಳ್ಯ ಇದರ ಅಧ್ಯಕ್ಷರಾದ ಶ್ರೀ ಬಿ.ಮೋಹನ್ […]
ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ Read More »
ಕರಾವಳಿ