ಅಂಗನವಾಡಿಗಳಿಗೆ ಕಾನೂನು ಸೇವಾ ಪ್ರಾಧಿಕಾರ ಭೇಟಿ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 21. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ ಅವರು ಮಂಗಳೂರು ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದರು.   ಈ ಸಂದರ್ಭದಲ್ಲಿ ಕೆಲವು ಅಂಗನವಾಡಿ ಕೇಂದ್ರಗಳು ಪ್ರತ್ಯೇಕವಾದ ಕಟ್ಟಡ ಇಲ್ಲದೇ ಖಾಸಗಿ ಕಟ್ಟಡ, ಕ್ಲಬ್ ಹಾಗೂ ಸಮುದಾಯ ಭವನಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಕಂಡು ಬಂದಿದ್ದು, ಕೆಲವು ಅಂಗನವಾಡಿ ಕೇಂದ್ರಗಳಲ್ಲಿ […]

ಅಂಗನವಾಡಿಗಳಿಗೆ ಕಾನೂನು ಸೇವಾ ಪ್ರಾಧಿಕಾರ ಭೇಟಿ Read More »

ಕರಾವಳಿ, ಕರ್ನಾಟಕ