ನಟ ದರ್ಶನ್‌ಗೆ ಜೈಲಿನಲ್ಲಿ ಅಗತ್ಯ ಸೌಲಭ್ಯ ಕಾನೂನು ಸೇವಾ ಪ್ರಾಧಿಕಾರ ಪರಿಶೀಲನೆ

(ನ್ಯೂಸ್‌ ಕಡಬ) newskadaba.com,  ಅ .13. ಬೆಂಗಳೂರು : – ನಟ ದರ್ಶನ್‌ಗೆ ಜೈಲಿನಲ್ಲಿ ಅಗತ್ಯ ಸೌಲಭ್ಯ ಒದಗಿಸಲಾಗಿದೆಯೇ ಎನ್ನುವ ಪರಿಶೀಲಿಸುವಂತೆ ನ್ಯಾಯಾಲಯದ ಸೂಚನೆ ಹಿನ್ನೆಲೆಯಲ್ಲಿ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಮತ್ತು ಸದಸ್ಯರು ಇಂದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಲಿದ್ದಾರೆ. 2ನೇ ಬಾರಿಗೆ ಜೈಲು ಸೇರಿರುವ ನಟ ದರ್ಶನ್ ಜೈಲಿನಲ್ಲಿ ಅಧಿಕಾರಿಗಳು ಅಗತ್ಯ ಸೌಲಭ್ಯ ನೀಡಿಲ್ಲ ಎಂದು ಕೋರ್ಟ್‌ಗೆ ಅರ್ಜಿ ಹಾಕಿದ್ದರು. ದರ್ಶನ್ ಅರ್ಜಿ ಪುರಸ್ಕರಿಸಿದ ಕೋರ್ಟ್ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರಿಗೆ ಜೈಲಿಗೆ […]

ನಟ ದರ್ಶನ್‌ಗೆ ಜೈಲಿನಲ್ಲಿ ಅಗತ್ಯ ಸೌಲಭ್ಯ ಕಾನೂನು ಸೇವಾ ಪ್ರಾಧಿಕಾರ ಪರಿಶೀಲನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್