ಭಾರತೀಯ ಶಾಸ್ತ್ರೀಯ ಸಂಗೀತದ ದಿಗ್ಗಜ ಗಾಯಕ ಪಂಡಿತ್ ಛನ್ನುಲಾಲ್ ಮಿಶ್ರಾ ವಿಧಿವಶ
(ನ್ಯೂಸ್ ಕಡಬ) newskadaba.com, ಅ.02 ನವದೆಹಲಿ: ಶಾಸ್ತ್ರೀಯ ಸಂಗೀತದ ದಿಗ್ಗಜ ಗಾಯಕ ಪಂಡಿತ್ ಛನ್ನುಲಾಲ್ ಮಿಶ್ರಾ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ಸುಮಧುರ ಕಂಠ ಮತ್ತು ಠುಮ್ರಿ ಗಾಯನಕ್ಕೆ ಹೆಸರುವಾಸಿಯಾಗಿದ್ದ ಪಂಡಿತ್ ಮಿಶ್ರಾ, ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಕೆಲವು ದಿನಗಳ ಹಿಂದೆ ಅವರನ್ನು ಬಿಎಚ್ಯುಗೆ ದಾಖಲಿಸಲಾಯಿತು ಮತ್ತು ಚೇತರಿಕೆಯ ಲಕ್ಷಣಗಳು ಕಂಡುಬಂದ ನಂತರ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಇಂದು ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು, ಅವರು ಕೊನೆಯುಸಿರೆಳೆದಿದ್ದಾರೆ. ಅವರ […]
ಭಾರತೀಯ ಶಾಸ್ತ್ರೀಯ ಸಂಗೀತದ ದಿಗ್ಗಜ ಗಾಯಕ ಪಂಡಿತ್ ಛನ್ನುಲಾಲ್ ಮಿಶ್ರಾ ವಿಧಿವಶ Read More »
ಕರಾವಳಿ
