ಭಾರತ, ಪಾಕ್‌ ಮಧ್ಯೆ ಜುಲೈ 20 ರಂದು ಹೈವೋಲ್ಟೇಜ್‌ ಮ್ಯಾಚ್‌

(ನ್ಯೂಸ್‌ ಕಡಬ) newskadaba.com ಜೂ.28: ಭಾರತ ಮತ್ತು ಪಾಕಿಸ್ತಾನ ನಡುವಿನ ಬಹುನಿರೀಕ್ಷಿತ ಟಿ-20 ಕ್ರಿಕೆಟ್ ಪೈಪೋಟಿ ಮತ್ತೆ ಆರಂಭವಾಗಲಿದ್ದು ಜುಲೈ 20 ರಂದು ಎರಡು ತಂಡಗಳು ಮುಖಾಮುಖಿಯಾಗಲಿವೆ. ಟೂರ್ನಿಯಲ್ಲಿ ಟೀಂ ಇಂಡಿಯಾದ ಸದಸ್ಯರು ಆಡುತ್ತಿಲ್ಲ. ಬದಲಾಗಿ ಟೀ ಇಂಡಿಯಾಗೆ ನಿವೃತ್ತಿ ಹೇಳಿದ ಹಿರಿಯ ಆಟಗಾರರು ಆಡಲಿದ್ದಾರೆ. ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ 2025 ರ ಭಾಗವಾಗಿ ಭಾರತ ಚಾಂಪಿಯನ್ಸ್ ಮತ್ತು ಪಾಕಿಸ್ತಾನ ಚಾಂಪಿಯನ್ಸ್ ಮಧ್ಯೆ ಜುಲೈ 20 ರಂದು ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ಲೀಗ್‌ ಪಂದ್ಯ ನಡೆಯಲಿದೆ. ವಿಶ್ವ […]

ಭಾರತ, ಪಾಕ್‌ ಮಧ್ಯೆ ಜುಲೈ 20 ರಂದು ಹೈವೋಲ್ಟೇಜ್‌ ಮ್ಯಾಚ್‌ Read More »

ಕ್ರೀಡಾ ನ್ಯೂಸ್