ವಿಧಾನ ಪರಿಷತ್ ಚುನಾವಣೆ: 392 ಮತಗಟ್ಟೆ, 6032 ಮತದಾರರು

(ನ್ಯೂಸ್ ಕಡಬ) newskadaba.com ಅ. 21. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪಚುನಾವಣೆ ಅಕ್ಟೋಬರ್ 21ರಂದು ನಡೆಯಲಿದ್ದು ಎಲ್ಲ ಸಿದ್ದತೆಗಳು ಪೂರ್ಣಗೊಂಡಿವೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿಯನ್ನು ಒಳಗೊಂಡಿರುವ ಈ ಕ್ಷೇತ್ರದಲ್ಲಿ ಒಟ್ಟು 392 ಮತಗಟ್ಟೆಗಳಿದ್ದು 6,032 ಮತದಾರರಿದ್ದಾರೆ. ಉಭಯ ಜಿಲ್ಲೆಗಳು ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಹಾಗೂ ಶಾಸಕರು ಮತ್ತು ಸಂಸದರು ಈ ಕ್ಷೇತ್ರದ ಮತದಾರರಾಗಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 223 […]

ವಿಧಾನ ಪರಿಷತ್ ಚುನಾವಣೆ: 392 ಮತಗಟ್ಟೆ, 6032 ಮತದಾರರು Read More »

ಕರಾವಳಿ, ಕರ್ನಾಟಕ