Legislative Council Elections

ವಿಧಾನಪರಿಷತ್ ಚುನಾವಣೆ- ಯುಟಿ ಖಾದರ್, ಬ್ರಿಜೇಶ್ ಚೌಟ, ಭರತ್ ಶೆಟ್ಟಿ ಮತದಾನ

(ನ್ಯೂಸ್ ಕಡಬ) newskadaba.com ಅ. 21. ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗಿದ್ದ ಎಂಎಲ್‌ಸಿ ಸ್ಥಾನಕ್ಕೆ ಸ್ಪೀಕರ್ ಯುಟಿ ಖಾದರ್, ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಅವರು ಮತದಾನ ಮಾಡಿದ್ದಾರೆ. ಸ್ಪೀಕರ್ ಯು.ಟಿ. ಖಾದರ್ ಅವರು ಉಳ್ಳಾಲ ನಗರಸಭೆಯಲ್ಲಿ ಮತದಾನ ಮಾಡಿದ್ದಾರೆ. ಮಂಗಳೂರು ಮಹಾ ನಗರ ಪಾಲಿಕೆಯಲ್ಲಿ ಸಂಸದ ಬ್ರಿಜೇಶ್, ಶಾಸಕ ಭರತ್ ಶೆಟ್ಟಿ ಹಾಗೂ ಮಹಾನಗರಪಾಲಿಕೆ ಸದಸ್ಯರು ಮತ ಚಲಾಯಿಸಿದ್ದಾರೆ. ಇನ್ನು ವಿಧಾನ ಪರಿಷತ್ […]

ವಿಧಾನಪರಿಷತ್ ಚುನಾವಣೆ- ಯುಟಿ ಖಾದರ್, ಬ್ರಿಜೇಶ್ ಚೌಟ, ಭರತ್ ಶೆಟ್ಟಿ ಮತದಾನ Read More »

ಕರಾವಳಿ, ಕರ್ನಾಟಕ

ವಿಧಾನ ಪರಿಷತ್ ಚುನಾವಣೆ – ನೀತಿ ಸಂಹಿತೆ ಪಾಲಿಸಲು ರಾಜಕೀಯ ಪಕ್ಷಗಳಿಗೆ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಸೂಚಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚೆಕ್ ಪೋಸ್ಟ್ ಹೊರತುಪಡಿಸಿ ಉಳಿದಂತೆ ಸಾಮಾನ್ಯ ಚುನಾವಣೆಯಲ್ಲಿ ಪಾಲನೆಯಾಗಿರುವ ಎಲ್ಲಾ ನೀತಿ

ವಿಧಾನ ಪರಿಷತ್ ಚುನಾವಣೆ – ನೀತಿ ಸಂಹಿತೆ ಪಾಲಿಸಲು ರಾಜಕೀಯ ಪಕ್ಷಗಳಿಗೆ ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ
Scroll to Top