ಖಾಲಿ ಹೊಟ್ಟೆಯಲ್ಲಿ ನಿಂಬೆ ಜ್ಯೂಸ್‌ ಕುಡಿಯುವ ಅಭ್ಯಾಸ ಇದೆಯಾ..?

(ನ್ಯೂಸ್‌ ಕಡಬ) newskadaba.com, ಆ.27:‌‌ ಕೆಲವು ಮಂದಿ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ನಿಂಬೆ ಜ್ಯೂಸ್‌ ಸೇವನೆ ಮಾಡುತ್ತಾರೆ. ಈ ಅಭ್ಯಾಸ ಅನೇಕ ರೀತಿಯಲ್ಲಿ ಪ್ರಯೋಜನಕಾರಿಯಾಗಿದ್ದರೂ ಕೂಡ ಇದರಿಂದ ಹಲವಾರು ಅಡ್ಡಪರಿಣಾಮಗಳಿವೆ. ಹಾಗಾದರೆ ಇದರ ಸೇವನೆಯಿಂದ ಯಾವ ರೀತಿಯ ಆರೋಗ್ಯ ಸಮಸ್ಯೆಗಳು ಕಂಡು ಬರುತ್ತದೆ? ಏಕೆ? ಎಂಬುದನ್ನು ತಿಳಿಯಿರಿ. ಖಾಲಿ ಹೊಟ್ಟೆಯಲ್ಲಿ ನಿಂಬೆ ರಸವನ್ನು ಕುಡಿಯುವುದರಿಂದ ಮೂಳೆಗಳು ದುರ್ಬಲಗೊಳ್ಳುತ್ತವೆ. ನಿಂಬೆಯಲ್ಲಿರುವ ಆಮ್ಲೀಯತೆ ಮೂಳೆಗಳಲ್ಲಿನ ಕೊಬ್ಬನ್ನು ಕಡಿಮೆ ಮಾಡುತ್ತದೆ. ಅವುಗಳನ್ನು ದುರ್ಬಲಗೊಳಿಸುತ್ತದೆ. ಇದು ವಯಸ್ಸಾದಂತೆ ಮೂಳೆ ಸಮಸ್ಯೆಗಳಿಗೆ ಕಾರಣವಾಗಬಹುದು. […]

ಖಾಲಿ ಹೊಟ್ಟೆಯಲ್ಲಿ ನಿಂಬೆ ಜ್ಯೂಸ್‌ ಕುಡಿಯುವ ಅಭ್ಯಾಸ ಇದೆಯಾ..? Read More »

ಆರೋಗ್ಯ ಮಾಹಿತಿ