ಸ್ವಚ್ಛತೆಯೇ ನಮ್ಮ ಸಂಸ್ಕಾರವಾಗಲಿ- ಸಂಸದ ಬ್ರಿಜೇಶ್ ಚೌಟ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಸ್ವಚ್ಛತೆಯು ಕೇವಲ ತೋರಿಕೆಗೆ ಸೀಮಿತವಾಗದೇ ನಮ್ಮ ಬದುಕಿನಲ್ಲಿ ಸ್ವಭಾವ ಮತ್ತು ಸಂಸ್ಕಾರ ಆದರೆ ಮಾತ್ರ ಸಮಾಜವನ್ನು ಶುಚಿಯಾಗಿಟ್ಟುಕೊಳ್ಳಬಹುದು ಎಂದು ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಹೇಳಿದರು. ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಗರದ ತೋಟ ಬೆಂಗರೆಯಲ್ಲಿ ಮಂಗಳವಾರ ನಡೆದ ಬೃಹತ್ ಸ್ವಚ್ಛತಾ ಅಭಿಯಾನ” ಸ್ವಚ್ಛತೆಯೇ ಸೇವೆ -2024″ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸ್ವಚ್ಛತೆಯನ್ನು ಪಾಲಿಸಲು ಅಭಿಯಾನ ನಡೆಸಬೇಕಾಗಿರುವುದು ವಿರೋಧಕರವಾಗಿದೆ. ಸ್ವಚ್ಛತೆ […]
ಸ್ವಚ್ಛತೆಯೇ ನಮ್ಮ ಸಂಸ್ಕಾರವಾಗಲಿ- ಸಂಸದ ಬ್ರಿಜೇಶ್ ಚೌಟ Read More »
ಕರಾವಳಿ
