‘ಸಿದ್ದರಾಮಯ್ಯ ಕೇಂದ್ರದತ್ತ ಬೊಟ್ಟು ಮಾಡೋದು ಬಿಟ್ಟು, ನೆಟ್ಟಗೆ ಆಡಳಿತ ಮಾಡಲಿ’- ಶೋಭಾ ಕರಂದ್ಲಾಜೆ
(ನ್ಯೂಸ್ ಕಡಬ) newskadaba.com ಫೆ. 19. ಸಿದ್ದರಾಮಯ್ಯ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಬ್ರಿಟಿಷರ ಮೆಂಟಾಲಿಟಿ ಅವರದ್ದು. ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸವಾಗುತ್ತಿಲ್ಲ. ಕೇಂದ್ರದತ್ತ ಬೊಟ್ಟು ಮಾಡುವುದನ್ನು ಬಿಟ್ಟು, ನೆಟ್ಟಗೆ ಆಡಳಿತ ಮಾಡಿ ಇಲ್ಲವೇ ರಾಜೀನಾಮೆ ಕೊಡಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿನಿತ್ಯ ಒಂದಲ್ಲ ಒಂದು ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದೇ ಗ್ಯಾರಂಟಿಗಳಿಂದ, ಆದ್ರೆ ಗ್ಯಾರಂಟಿಗಳು ಜನರಿಗೆ ತಲುಪುತ್ತಿಲ್ಲ. ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗೆ […]
‘ಸಿದ್ದರಾಮಯ್ಯ ಕೇಂದ್ರದತ್ತ ಬೊಟ್ಟು ಮಾಡೋದು ಬಿಟ್ಟು, ನೆಟ್ಟಗೆ ಆಡಳಿತ ಮಾಡಲಿ’- ಶೋಭಾ ಕರಂದ್ಲಾಜೆ Read More »
ಕರ್ನಾಟಕ
