ಶಾಸ್ತ್ರೀ ಜಿ ಮತ್ತು ಗಾಂಧೀಜಿಯವರ ಆದರ್ಶಗಳನ್ನು ನಿತ್ಯ ಅಳವಡಿಸಿಕೊಳ್ಳೋಣ- ಡಾ. ಚೂಂತಾರು
(ನ್ಯೂಸ್ ಕಡಬ) newskadaba.com ಮಂಗಳೂರು, ಅ. 04. ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ಅಂಗವಾಗಿ ನಗರದ ಮೇರಿಹಿಲ್‍ನಲ್ಲಿ ಇರುವ ಜಿಲ್ಲಾ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಕಛೇರಿಯಲ್ಲಿ ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಭಾವಚಿತ್ರಕ್ಕೆ ಪುಷ್ಟನಮನ ಸಲ್ಲಿಸಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಮತ್ತು ಗಾಂಧೀಜಿಯವರ ತ್ಯಾಗ, ಸೇವೆ ಹಾಗೂ ಬಲಿದಾನವನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ, “ಗಾಂಧೀಜಿಯವರು ಹಾಕಿ […]
ಶಾಸ್ತ್ರೀ ಜಿ ಮತ್ತು ಗಾಂಧೀಜಿಯವರ ಆದರ್ಶಗಳನ್ನು ನಿತ್ಯ ಅಳವಡಿಸಿಕೊಳ್ಳೋಣ- ಡಾ. ಚೂಂತಾರು Read More »
ಕರಾವಳಿ
