ದೇವೇಗೌಡರಿಂದ ಪ್ರಧಾನಿ ಮೋದಿಗೆ ಶ್ಲಾಘನಾ ಪತ್ರ

 (ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ಚೀನಾದ ಟಿಯಾಂಜಿನ್‌ನಲ್ಲಿ ನಡೆದ ಎಸ್‌ಸಿಒ (ಶಾಂಘೈ ಸಹಕಾರ ಸಂಸ್ಥೆ) ಶೃಂಗಸಭೆ ಈ ಬಾರಿ ಭಾರತ, ಚೀನಾ ಮತ್ತು ರಷ್ಯಾ ಸೇರಿದಂತೆ ಪ್ರಮುಖ ರಾಷ್ಟ್ರಗಳ ನಡುವೆ ರಾಜತಾಂತ್ರಿಕ ಚರ್ಚೆಗಳಿಗೆ ವೇದಿಕೆಯಾಗಿದ್ದು, ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರ ಚೀನಾದ ಪ್ರವಾಸ ದೇಶ-ವಿದೇಶಗಳಲ್ಲಿ ಗಮನಸೆಳೆದಿದೆ. ಈ ಪ್ರವಾಸದ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಪತ್ರ ಬರೆದು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಪತ್ರದಲ್ಲಿ ದೇವೇಗೌಡರು, “ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರೇ, […]

ದೇವೇಗೌಡರಿಂದ ಪ್ರಧಾನಿ ಮೋದಿಗೆ ಶ್ಲಾಘನಾ ಪತ್ರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್