ನಿಯಮ ಉಲ್ಲಂಘಿಸುವ ಚಾಲಕರ ಲೈಸೆನ್ಸ್ ಅಮಾನತು..!
(ನ್ಯೂಸ್ ಕಡಬ) newskadaba.com ಬಾಗಲಕೋಟೆ, ಆ. 24. ಪದೇ ಪದೇ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವ ಚಾಲಕರ ಲೈಸನ್ಸ್ ಅಮಾನತ್ತುಗೊಳಿಸಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೊಸದಾಗಿ ಚಾಲನಾ ಪತ್ರ ಪಡೆಯಲು ಬರುವ ಚಾಲಕರಿಗೆ ಒಂದು ಗಂಟೆಗಳ ಕಾಲ ತರಬೇತಿ ನೀಡಲಾಗುತ್ತಿದೆ. ಚಾಲನಾ ಪತ್ರದ ಮಹತ್ವ, ಹೆಲ್ಮೆಟ್ ಧರಿಸಿ ಚಾಲನೆ ಮಾಡುವುದು, ವಾಹನವನ್ನು ವಿಮೆಗೆ ಒಳಪಡಿಸುವುದು […]
ನಿಯಮ ಉಲ್ಲಂಘಿಸುವ ಚಾಲಕರ ಲೈಸೆನ್ಸ್ ಅಮಾನತು..! Read More »
ಕರ್ನಾಟಕ