ಶ್ರೀಮತಿ ಶೆಟ್ಟಿಯನ್ನು 29 ತುಂಡು ಮಾಡಿ ಎಸೆದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

 (ನ್ಯೂಸ್ ಕಡಬ) newskadaba.com ಮಂಗಳೂರು(ಸೆ.25): ಕರಾವಳಿಯ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ. 2019ರ ಮೇ 11ರಂದು ಮಂಗಳೂರು ನಗರದ ವೆಲೆನ್ಸಿಯಾದ ಸೂಟರ್ ಪೇಟೆಯಲ್ಲಿ ಶ್ರೀಮತಿ ಶೆಟ್ಟಿ ಕೊಲೆ ನಡೆದಿತ್ತು. ಮನೆಗೆ ಬಂದು ಚಿಟ್ ಫಂಡ್ ಹಣ ಕೇಳಿದ್ದ ಮಹಿಳೆಯನ್ನು ಜೋನ್ ಸ್ಯಾಮ್ಸನ್ ದೊಣ್ಣೆಯಿಂದ ಹೊಡೆದು ಕೊಂದಿದ್ದ. ಬಳಿಕ ಶ್ರೀಮತಿ ಶೆಟ್ಟಿ ಅವರನ್ನು 29 ತುಂಡುಗಳಾಗಿ ಕತ್ತರಿಸಿ ನಗರದ ವಿವಿದೆಡೆ ಎಸೆಯಲಾಗಿತ್ತು. […]

ಶ್ರೀಮತಿ ಶೆಟ್ಟಿಯನ್ನು 29 ತುಂಡು ಮಾಡಿ ಎಸೆದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್