ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದ ‘ಗಟ್ಟಿಮೇಳ’ ಹುಡುಗಿ..!

(ನ್ಯೂಸ್ ಕಡಬ) newskadaba.com ಅ. 11. ಇತ್ತೀಚೆಗೆ ಕಿರುತೆರೆ ಕಲಾವಿದರು ಬೆಳ್ಳಿ ತೆರೆಗೆ ಪಾದಾರ್ಪಣೆ ಮಾಡುತ್ತಿರುವುದು ಸಾಮಾನ್ಯವಾಗಿದೆ. ಇದೀಗ ಕಿರುತೆರೆ ನಟಿ ‘ಗಟ್ಟಿಮೇಳ’ ಖ್ಯಾತಿಯ ನಿಶಾ ರವಿಕೃಷ್ಣನ್​ ಸ್ಮಾಲ್​ ಸ್ಕ್ರೀನ್​ನಿಂದ ಸಿಲ್ವರ್​ ಸ್ಕ್ರೀನ್​ಗೆ ಎಂಟ್ರಿ ಕೊಟ್ಟಿದ್ದು, ಸದ್ಯ ಎಂ.ಸಿ ಚನ್ನಕೇಶವ ನಿರ್ದೇಶನದ ‘ಅಂಶು’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಮಹಿಳಾ ಪ್ರಧಾನ ಸೈಕೆಡೆಲಿಕ್​ ಥ್ರಿಲ್ಲರ್​ ಜಾನರ್​ ಚಿತ್ರವಾಗಿದೆ. ಅಂದಹಾಗೆ ಸೈಕೆಡೆಲಿಕ್​ ಎಂದರೆ ಭ್ರಮೆ ಉಂಟು ಮಾಡುವ ಅಥವಾ ಮನೋವಿಕೃತ ಎಂದರ್ಥ. ಪ್ರಸ್ತುತ ಸಮಾಜದಲ್ಲಿ ನಡೆಯುತ್ತಿರುವ ವಿಚಾರಗಳೇ ಚಿತ್ರಕ್ಕೆ ಸ್ಪೂರ್ತಿಯಾಗಿದ್ದು, […]

ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದ ‘ಗಟ್ಟಿಮೇಳ’ ಹುಡುಗಿ..! Read More »

ಕರ್ನಾಟಕ, ಸಿನಿಮಾ