ಮಂಗಳೂರಿನ ಎರಡು ಮನೆಗಳಿಗೆ ಸಿಡಿಲು ಬಡಿತ ; 6 ಜನರಿಗೆ ಗಾಯ
(ನ್ಯೂಸ್ ಕಡಬ) newskadaba.com, ಅ .13 ಮಂಗಳೂರು: 2 ಮನೆಗಳಿಗೆ ಸಿಡಿಲು ಬಡಿದು ಆರು ಮಂದಿ ಗಾಯಗೊಂಡಿರುವ ಘಟನೆ ಸುರತ್ಕಲ್ ಕಾಟಿಪಳ್ಳ 9ನೇ ಬ್ಲಾಕ್ ಮಧ್ಯದ ಗುರುನಗರ ಎಂಬಲ್ಲಿ ರವಿವಾರ ರಾತ್ರಿ ಸಂಭವಿಸಿದೆ. ಭಾರತಿ(30), ವಿನಯ(35), ಕುಸುಮ(55), ಹರಿಯಪ್ಪ(67), ರವಿಕಲಾ (60), ನಿತೀಶ್ (35) ಎಂಬವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ವರದಿಯಾಗಿದೆ. ಕಾಟಿಪಳ್ಳ 9ನೇ ಬ್ಲಾಕ್ ಪರಿಸರದಲ್ಲಿ ಭಾನುವಾರ ರಾತ್ರಿ ಏಕಾಏಕಿ ಸಿಡಿಲು ಗುಡುಗು ಸಹಿತ ಭಾರೀ ಮಳೆ ಸುರಿದಿದೆ. ಈ […]
ಮಂಗಳೂರಿನ ಎರಡು ಮನೆಗಳಿಗೆ ಸಿಡಿಲು ಬಡಿತ ; 6 ಜನರಿಗೆ ಗಾಯ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
