ಗಣೇಶ ಹಬ್ಬ- ಮದ್ಯ ಮಾರಾಟ ನಿಷೇಧ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 07. ಗಣೇಶ ಚತುರ್ಥಿ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ ವಿಗ್ರಹ ವಿಸರ್ಜನೆ ನಡೆಯುವ ಸಂದರ್ಭ ಬಾರ್ ಮತ್ತು ವೈನ್‌ ಶಾಪ್‌ಗಳು ತೆರೆದಿದ್ದಲ್ಲಿ ಮದ್ಯಪಾನೀಯರು ಮದ್ಯ ಸೇವಿಸಿ ಗಲಭೆಮಾಡುವ ಸಾಧ್ಯತೆ ಇದ್ದು, ಹೀಗಾಗಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳಲ್ಲಿ […]

ಗಣೇಶ ಹಬ್ಬ- ಮದ್ಯ ಮಾರಾಟ ನಿಷೇಧ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್