ಮದ್ಯಪ್ರಿಯರಿಗೆ ಶುಭಸುದ್ದಿ; ನಾಳೆಯಿಂದ ಮದ್ಯದ ದರ ಕಡಿತ- ಸರ್ಕಾರದ ಆದೇಶ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುವ ಪ್ರೀಮಿಯಂ ಬ್ರಾಂಡ್ ಗಳ ದರದಲ್ಲಿ ಸ್ವಲ್ಪಮಟ್ಟಿಗೆ ಇಳಿಕೆಯಾಗಲಿದ್ದು, ಮದ್ಯಪ್ರಿಯರಿಗೆ ಹಬ್ಬದ ಸಮಯದಲ್ಲಿ ಮಹತ್ವದ ಶುಭಸೂಚನೆಯನ್ನು ನೀಡಿದೆ. ಭಾರತದಲ್ಲಿ ತಯಾರಿಸಲಾಗಿರುವ ಮದ್ಯದ (ಐಎಂಎಲ್) ಅಬಕಾರಿ ಸುಂಕದ ಸ್ಲ್ಯಾಬ್ಗಳ ಸಂಖ್ಯೆಯನ್ನು ಇತರೆ ರಾಜ್ಯಗಳ ಮದ್ಯದ ದರಕ್ಕೆ ಅನುಗುಣವಾಗಿ ರಾಜ್ಯದಲ್ಲಿ ಮದ್ಯ ಮತ್ತು ಬಿಯರ್ ಬೆಲೆಗಳನ್ನು ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಇದರಿಂದ ರಾಜ್ಯದಲ್ಲಿ ಮದ್ಯದ ದರದಲ್ಲಿ ಸ್ವಲ್ಪಮಟ್ಟಿನ ವ್ಯತ್ಯಾಸವಾಗಲಿದ್ದು, ಪರಿಷ್ಕೃತ ದರ ಆಗಸ್ಟ್ 27ರಿಂದಲೇ […]
ಮದ್ಯಪ್ರಿಯರಿಗೆ ಶುಭಸುದ್ದಿ; ನಾಳೆಯಿಂದ ಮದ್ಯದ ದರ ಕಡಿತ- ಸರ್ಕಾರದ ಆದೇಶ Read More »
ಕರ್ನಾಟಕ