ಸಾಮಾಜಿಕ ಪ್ರಗತಿಗೆ ಅಕ್ಷರ ಜ್ಞಾನ ಅಗತ್ಯ- ಮೂಡಾ ಅಧ್ಯಕ್ಷ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 09. ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪೂರ್ಣ ಸಾಕ್ಷರತಾ ಜಿಲ್ಲೆಯನ್ನಾಗಿಸಲು ಎಲ್ಲರ ಸಹಕಾರ ಅಗತ್ಯವಿದೆ. ಸಾರ್ವಜನಿಕರಲ್ಲಿ ಸಾಕ್ಷರತೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಆಚರಿಸಲಾಗುತ್ತದೆ. ಸ್ಥಳೀಯ ಸಮುದಾಯಗಳಲ್ಲಿ ಅನಕ್ಷರತೆ ಎಂಬ ಸಾಮಾಜಿಕ ಪಿಡುಗನ್ನು ತೊಡೆದು ಹಾಕಬೇಕು ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಹೇಳಿದರು. ಅವರು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಲೋಕ ಶಿಕ್ಷಣ ನಿರ್ದೇಶನಾಲಯ, ಜಿಲ್ಲಾ ಪಂಚಾಯತ್, ಜಿಲ್ಲಾ ಸಾಕ್ಷರತಾ […]
ಸಾಮಾಜಿಕ ಪ್ರಗತಿಗೆ ಅಕ್ಷರ ಜ್ಞಾನ ಅಗತ್ಯ- ಮೂಡಾ ಅಧ್ಯಕ್ಷ Read More »
ಕರಾವಳಿ