ಬಿಜೆಪಿ ನಾಯಕ ಎಲ್ ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು
(ನ್ಯೂಸ್ ಕಡಬ) newskadaba.com ಡಿ. 14 ಣೌಧೇಃಳೀ: ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಯವರ ಆರೋಗ್ಯ ನಿನ್ನೆ ತಡರಾತ್ರಿ ಹದಗೆಟ್ಟ ಹಿನ್ನೆಲೆಯಲ್ಲಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ತಿಂಗಳು ತಮ್ಮ 97 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಅಡ್ವಾಣಿ, ಕಳೆದ ಕೆಲವು ತಿಂಗಳುಗಳಿಂದ ಪದೇ ಪದೇ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಜುಲೈ ನಂತರ ಅವರನ್ನು ನಾಲ್ಕನೇ ಬಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಈ ಹಿಂದೆ ಅಪೋಲೋ ಆಸ್ಪತ್ರೆ ಮತ್ತು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ […]
ಬಿಜೆಪಿ ನಾಯಕ ಎಲ್ ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು Read More »
ಕರ್ನಾಟಕ
