ರಾಜ್ಯದ ಅಂಗನವಾಡಿಗಳಲ್ಲಿ ಅಕ್ಟೋಬರ್ ನಿಂದ ಎಲ್ ಕೆಜಿ, ಯುಕೆಜಿ ತರಗತಿ ಆರಂಭ
(ನ್ಯೂಸ್ ಕಡಬ) newskadaba.com,ಜು .18. ಬೆಂಗಳೂರು: ಅಕ್ಟೋಬರ್ನಿಂದ ರಾಜ್ಯದ ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು (LKG, UKG) ಪ್ರಾರಂಭಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪ್ರಾಯೋಗಿಕವಾಗಿ ರಾಜಾಜಿನಗರ ಕ್ಷೇತ್ರದ ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ವಿಭಾಗಗಳನ್ನು ಪ್ರಾರಂಭಿಸಿದೆ. ಇಲ್ಲಿ ಕಂಡುಬರುವ ಸಕಾರಾತ್ಮಕ ಪ್ರತಿಕ್ರಿಯೆಯ ನಂತರ, ಈ ಕಾರ್ಯಕ್ರಮವನ್ನು ರಾಜ್ಯಾದ್ಯಂತ 4,000 ಅಂಗನವಾಡಿಗಳಿಗೆ ವಿಸ್ತರಿಸಲು ನಿರ್ಧರಿಸಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ […]
ರಾಜ್ಯದ ಅಂಗನವಾಡಿಗಳಲ್ಲಿ ಅಕ್ಟೋಬರ್ ನಿಂದ ಎಲ್ ಕೆಜಿ, ಯುಕೆಜಿ ತರಗತಿ ಆರಂಭ Read More »
ಕರ್ನಾಟಕ
