ಸಿ.ಟಿ ರವಿ ಅಶ್ಲೀಲ ಪದ ಬಳಕೆ ಮಾಡಿಲ್ಲ ಅಂತ ಧರ್ಮಸ್ಥಳ ಮಂಜುನಾಥನ ಮೇಲೆ ಪ್ರಮಾಣ ಮಾಡಿ ಹೇಳಲಿ; ಲಕ್ಷ್ಮೀ ಹೆಬ್ಬಾಳ್ಕರ್
(ನ್ಯೂಸ್ ಕಡಬ) newskadaba.com ಡಿ. 24 ಬೆಂಗಳೂರು: ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ನಲ್ಲಿ ಎಂಎಲ್ಸಿ ಸಿಟಿ ರವಿ ಅವರು ನನ್ನ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪ ಮಾಡಿದ್ದರು. ಆದರೆ, ಸಿಟಿ ರವಿಯವರು ಈ ಆರೋಪವನ್ನು ಅಲ್ಲಗೆಳದಿದ್ದು, ನಾನು ಅಶ್ಲೀಲ ಪದವನ್ನು ಬಳಕೆ ಮಾಡಿಲ್ಲ ಎಂದು ಹೇಳಿದ್ದರು. ಈ ವಿಚಾರ ಈಗ ರಾಜಕೀಯ ಜಟಾಪಟಿಗೂ ಕಾರಣವಾಗಿದೆ. ಈ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಅಶ್ಲೀಲ […]

